ಆಧುನಿಕ ಕನ್ನಡ ಸಾಹಿತ್ಯದ
ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ

ಕನ್ನಡ ವಿಶ್ವವಿದ್ಯಾಲಯಕ್ಕೆ ಪಿಎಚ್.ಡಿ ಪದವಿಗಾಗಿ ಸಾದರಪಡಿಸಿದ ಮಹಾಪ್ರಬಂಧ

ಸಂಶೋಧನೆ
ವಾಸುದೇವ ಶೆಟ್ಟಿ

ಮಾರ್ಗದರ್ಶನ
ಡಾ.ಮೋಹನ ಕುಂಟಾರ್
ಭಾಷಾಂತರ ವಿಭಾಗ
ಕನ್ನಡ ವಿಶ್ವವಿದ್ಯಾಲಯ ಹಂಪಿ
ವಿದ್ಯಾರಣ್ಯ- ೫೮೩ ೨೭೬
೨೦೦೨


ದೃಢೀಕರಣ ಪತ್ರ

ಶ್ರೀ ವಾಸುದೇವ ಶೆಟ್ಟಿ ಇವರು ‘ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ’ ಎಂಬ ಶೀರ್ಷಿಕೆಯ ಮಹಾಪ್ರಬಂಧವನ್ನು ನನ್ನ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ್ದಾರೆ. ಕನ್ನಡ ವಿಶ್ವವಿದ್ಯಾಲಯ, ಹಂಪಿಯ ಭಾಷಾ ನಿಕಾಯದ ಭಾಷಾಂತರ ವಿಭಾಗಕ್ಕೆ ಪಿಎಚ್.ಡಿ ಪದವಿಗಾಗಿ ಸಲ್ಲಿಸುತ್ತಿರುವ ಈ ಮಹಾಪ್ರಬಂಧವನ್ನು ಈ ಮೊದಲು ಯಾವುದೇ ಪದವಿಗಾಗಿ ಸಲ್ಲಿಸಿರುವುದಿಲ್ಲವೆಂದು ದೃಢೀಕರಿಸುತ್ತೇನೆ.

ಹೊಸಪೇಟೆ
೩೦-೦೭-೨೦೦೨
ಡಾ.ಮೋಹನ ಕುಂಟಾರ್
ಪ್ರವಾಚಕರು
ಭಾಷಾಂತರ ವಿಭಾಗ
ಕನ್ನಡ ವಿಶ್ವವಿದ್ಯಾಲಯ, ಹಂಪಿ, ವಿದ್ಯಾರಣ್ಯ

ಪ್ರಮಾಣ ಪತ್ರ
ಶ್ರೀ ವಾಸುದೇವ ಶೆಟ್ಟಿ ಆದ ನಾನು ‘ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ’ ಎಂಬ ಶೀರ್ಷಿಕೆಯ ಮಹಾಪ್ರಬಂಧವನ್ನು ಡಾಮೋಹನ ಕುಂಟಾರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ್ದೇನೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯ ಭಾಷಾ ನಿಕಾಯದ ಭಾಷಾಂತರ ವಿಭಾಗಕ್ಕೆ ಪಿಎಚ್.ಡಿ ಪದವಿಗಾಗಿ ಸಲ್ಲಿಸುತ್ತಿರುವ ಈ ಮಹಾಪ್ರಬಂಧವನ್ನು ಈ ಮೊದಲು ಯಾವುದೇ ಪದವಿಗಾಗಿ ಸಲ್ಲಿಸಿರುವುದಿಲ್ಲವೆಂದು ಪ್ರಮಾಣೀಕರಿಸುತ್ತೇನೆ.
ಹೊಸಪೇಟೆ
೩೦-೦೭-೨೦೦೨
ವಾಸುದೇವ ಶೆಟ್ಟಿ

ಪರಿವಿಡಿ

ಅಧ್ಯಾಯ: ಒಂದು
ಪ್ರಸ್ತಾವನೆ- ಅಧ್ಯಯನದ ಉದ್ದೇಶ, ಸ್ವರೂಪ ಮತ್ತು ವ್ಯಾಪ್ತಿ
ಅಧ್ಯಾಯ: ಎರಡು
ಸಾಹಿತ್ಯ ಪತ್ರಿಕೆಗಳ ಸ್ವರೂಪ ಮತ್ತು ಇತಿಹಾಸ
ಅಧ್ಯಾಯ: ಮೂರು
ಆರಂಭ ಕಾಲದ ಪತ್ರಿಕೆಗಳು ಮತ್ತು ಸಾಹಿತ್ಯ
ಅಧ್ಯಾಯ: ನಾಲ್ಕು
ಏಕೀಕರಣದ ವರೆಗಿನ ಪತ್ರಿಕೆಗಳು ಮತ್ತು ಸಾಹಿತ್ಯ
ಅಧ್ಯಾಯ: ಐದು
ಏಕೀಕರಣದ ನಂತರದ ಪತ್ರಿಕೆಗಳು ಮತ್ತು ಸಾಹಿತ್ಯ
ಅಧ್ಯಾಯ: ಆರು ಸಮಾರೋಪ